Tuesday, November 08, 2011

ಅಭಿನಂದನೆ !

 
2011 ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ  ಪ್ರಾಧ್ಯಾಪಕರಾದ ಡಾ. ಶಾಂತಿನಾಥ ದಿಬ್ಬದ ಅವರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸುತ್ತಿರುವ ಡಾ. ಸಿದ್ರಾಮ ಕಾರಣಿಕ.

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.