Tuesday, January 10, 2012

ಎಲ್ಲ ಮರೆತಿರುವಾಗ ಇಲ್ಲ ಸಲ್ಲದ ನೆವ !

ಎಲ್ಲ ಮರೆತಿರುವಾಗ 
ಇಲ್ಲ ಸಲ್ಲದ ನೆವವ
ಹೂಡಿ ಬರದಿರು ಮತ್ತೇ 
ಹಳೆಯ ನೆನಪೇ |
ಕಲ್ಲಿನಂದದಿ ಬಿದ್ದು 
ತಿಳಿಯಾದ ಎದೆಗೊಳವ
ರಾಡಿಗೊಳಿಸುವೆಯೇಕೆ 
ಮಧುರ ನೆನಪೇ
                 ಡಾ. ಶಿವಾನಂದ ಕೋಳಿ

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.